ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಪೋಷಕರು ಕೊರೊನಾ ಸೋಂಕಿಗೆ ತುತ್ತಾಗಿದ್ದರು ಎಂಬ ವಿಷಯ ತಡವಾಗಿ ತಿಳಿದು ಬಂದಿದೆ. ವಿಜಿ ತಂದೆ ಹಾಗೂ ತಾಯಿ ಇಬ್ಬರಿಗೂ ಕೋವಿಡ್ ಸೋಂಕು ಅಂಟಿಕೊಂಡಿತ್ತು. ವೈದ್ಯರ ಸಲಹೆಯ ಪಡೆದು ಮನೆಯಲ್ಲಿಯೇ ಚಿಕಿತ್ಸೆ ನೀಡಿ ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.<br /><br /> Kannada Actor Duniya Vijay Parents recovered from Covid-19 by taking treatment at home.