Surprise Me!

ಟೀಂ ಇಂಡಿಯಾಗೆ ಬಲ ತುಂಬಲಿದ್ದಾರೆ KL ರಾಹುಲ್ | Oneindia Kannada

2021-05-26 478 Dailymotion

ಈ ಬಾರಿಯ ಐಪಿಎಲ್ ಟೂರ್ನಿಯ ವೇಳೆ ಅಪೆಂಡಿಸಿಟೀಸ್‌ಗೆ ಒಳಗಾಗಿದ್ದ ಕೆಎಲ್ ರಾಹುಲ್‌ಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸದ್ಯ ಕೆಎಲ್ ರಾಹುಲ್ ಅಪೆಂಡಿಸಿಟೀಸ್‌ನಿಂದ ಚೇತರಿಸಿಕೊಳ್ಳುತ್ತಿದ್ದು ಇಂಗ್ಲೆಂಡ್‌ಗೆ ಪ್ರವಾಸ ಹೋಗಲಿರುವ ಟೀಮ್ ಇಂಡಿಯಾ ಜೊತೆ ರಾಹುಲ್ ಕೂಡ ಇಂಗ್ಲೆಂಡ್‌ಗೆ ಪ್ರಯಾಣಿಸುವ ನಿರೀಕ್ಷೆಯಿದೆ.<br /><br />KL Rahul Shares Workout after appendix operation

Buy Now on CodeCanyon