Surprise Me!

ತನ್ನ ಮೇಲಿರುವ ಎಲ್ಲಾ ಆರೋಪಕ್ಕೂ ಪ್ರತ್ಯುತ್ತರ ಕೊಟ್ಟ ರಿಯಲ್ ಸ್ಟಾರ್ Upendra | Oneindia Kannada

2021-05-27 4 Dailymotion

ರಿಯಲ್ ಸ್ಟಾರ್ ತಮ್ಮ ಉಪ್ಪಿ ರೆಸಾರ್ಟ್ ಅನ್ನು ರೈತರ ಭೂಮಿ ಕಿತ್ತುಕೊಂಡು ನಿರ್ಮಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ನೆಟ್ಟಿಗನೊಬ್ಬ ವಿಡಿಯೋ ಮೂಲಕ ಉಪೇಂದ್ರ ಅವರಿಗೆ ನೇರ ಪ್ರಶ್ನೆ ಮಾಡಿದ್ದಾರೆ.ಈ ಬಗ್ಗೆ ರಿಯಲ್ ಸ್ಟಾರ್ ಉಪೇಂದ್ರ ಅವರೇ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಏನಾದರು ಹೇಳುವ ಮೊದಲು ದಯವಿಟ್ಟು ದಾಖಲೆ ಪರಿಶೀಲಿಸಿ ಎಂದು ಹೇಳಿದ್ದಾರೆ.<br /><br />Real Star Upendra responses to his Uppi Resort controversy.

Buy Now on CodeCanyon