ಮುಖ್ಯಮಂತ್ರಿ ಬದಲಾವಣೆ ವಿಚಾರ ಬರೀ ಊಹಾಪೋಹ ಸುದ್ದಿ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗಲ್ಲ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರೇ ಮುಂದುವರಿಯುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ<br /><br />The speculation about the Chief Minister's change. The Chief Minister will not change for any reason. It is clear that Yeddyurappa will continue as the chief minister