ಪ್ರಶಾಂತ್ ನೀಲ್ ಚಿತ್ರದಲ್ಲಿ ಎನ್‌ಟಿಆರ್ ಡ್ಯಾನ್ಸರ್ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿ ಬಂತು. ಇದೀಗ, ಎನ್‌ಟಿಆರ್ 31ನೇ ಚಿತ್ರದಲ್ಲಿ ರಾಜಕಾರಣಿ ಪಾತ್ರ ನಿಭಾಯಿಸಲಿದ್ದಾರೆ ಎಂಬ ಹೊಸ ವಿಚಾರ ಚರ್ಚೆಗೆ ಬಂದಿದೆ.<br /><br />KGF Director Prashanth Neel direct Jr Ntr. latest report now, Ntr role leaked in 31st Project.