ಪಾಕಿಸ್ತಾನದ ಮಾಜಿ ಆಟಗಾರ ರಮೀಜ್ ರಾಜಾ ಕೂಡ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಕುರಿತು ಮಾತನಾಡಿದ್ದು ವಿರಾಟ್ ಕೊಹ್ಲಿಯನ್ನು ಪಾಕಿಸ್ತಾನದ ಮಾಜಿ ನಾಯಕ ಇಮ್ರಾನ್ ಖಾನ್‌ಗೆ ಹೋಲಿಕೆ ಮಾಡಿದ್ದಾರೆ.<br /><br />Pakistan former cricketer Ramiz Raja explained why team India is favorite across the world