ಕೊರೊನಾ ಲಾಕ್ ಡೌನ್ ನಿಂದ ಅನೇಕ ಜನರ ಬದುಕು ಬೀದಿಗೆ ಬಂದಿದೆ. ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುತ್ತಿರುವ ಸ್ಥಿತಿನಿರ್ಮಾಣವಾಗಿದೆ. ಕಷ್ಟದಲ್ಲಿರುವವರ ಸಹಾಯಕ್ಕೆ ಸಾಕಷ್ಟು ಮಂದಿ ನೆರವಿಗೆ ಧಾವಿಸಿದ್ದಾರೆ. ಸ್ಯಾಂಡಲ್ ವುಡ್ ಕಲಾವಿದರು ಸಹ ಬಡವರ ನೆರವಿಗೆ ಧಾವಿಸಿ ತಮ್ಮ ಹೃದಯವೈಶಾಲ್ಯತೆಯನ್ನು ಮೆರೆದಿದ್ದಾರೆ.<br /><br />Actor Sudeep helps mentally challenged kids schools In Chamarajanagara.