ಇತ್ತೀಚಿಗಷ್ಟೆ ಟೀಮ್ ಇಂಡಿಯಾ ಆಟಗಾರರ ಜೊತೆ ತಂಡದ ಸಿಬ್ಬಂದಿ ವರ್ಗ ಹಾಗೂ ಕುಟುಂಬಸ್ಥರು ಸಹ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಬಹುದು ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿತ್ತು. ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾಗೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಅನುಮತಿ ಸಿಕ್ಕಿಲ್ಲ.<br />#WTC #Ganguly #INDvsNZ<br />Sourav Ganguly, Jay Shah not to attend the World Test Championship final