Trade Mark Registry allowed Kerala to use world KSRTC for its government owned bus service. Karnataka will not be allowed to use the abbreviation KSRTC from now.<br /><br /> ಏಳು ವರ್ಷಗಳ ಕಾನೂನು ಹೋರಾಟದ ಬಳಿಕ KSRTC ಬ್ರಾಂಡ್ ಕೇರಳ ರಾಜ್ಯದ ಪಾಲಾಗಿದೆ. ಕರ್ನಾಟಕ ಕೆಎಸ್ಆರ್‌ಟಿಸಿ ಹೆಸರು ಬಳಕೆ ಮಾಡದಂತೆ ಆದೇಶ ಹೊರಡಿಸಲಾಗಿದೆ.