ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಎರಡು ಹೊಸ ತಂಡಗಳು ಸೇರ್ಪಡೆಯಾಗಲಿವೆ ಎನ್ನಲಾಗುತ್ತಿದ್ದು ಮೆಗಾ ಹರಾಜು ನಡೆಯಲಿದೆ. ಹೀಗಾಗಿ ಪ್ರತಿ ತಂಡಗಳೂ 3 ಆಟಗಾರರನ್ನು ಉಳಿಸಿಕೊಂಡು ಉಳಿದ ಆಟಗಾರರನ್ನು ತಂಡದಿಂದ ಕೈಬಿಡಬೇಕಾಗಿದೆ.<br /><br /> RCB and all other teams must also retain only 3 players and release everybody else for the mega auction