Surprise Me!

ಶಿಲ್ಪಾ ನಾಗ್ ವಿಚಾರವಾಗಿ ಸ್ಪಷ್ಟನೆ ನೀಡಿದ ರೋಹಿಣಿ ಸಿಂಧೂರಿ | Oneindia Kannada

2021-06-04 3 Dailymotion

ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ವಿಚಾರ ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪಾಲಿಕೆ ಆಯುಕ್ತರ ಈ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು? ಎಂಬ ಬಗ್ಗೆ ಹಲವು ಅನುಮಾನ ವ್ಯಕ್ತವಾಗುತ್ತಿದೆ, ಈ ವಿಷಯದ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ<br /><br />What is the real reason behind the resignation of the Mysuru City Corporation Commissioner? There are many doubts Expressed, now Mysore DC Rohini Sindhuri give her reaction on this issue<br />

Buy Now on CodeCanyon