ಸಿನಿಮಾ ಕಾರ್ಮಿಕರ ಹಾಗೂ ಕಲಾವಿದರ ಸಂಕಷ್ಟಕ್ಕೆ ಸ್ಪಂದಿಸಿರುವ ನಟ ಯಶ್, ತಮ್ಮ ಸಂಪಾದನೆಯ ಹಣದಿಂದ ಕಲಾವಿದರ ಹಾಗೂ ಸಿನಿಮಾ ಕಾರ್ಮಿಕರ ಖಾತೆಗಳಿಗೆ ಐದು ಸಾವಿರ ಹಣ ಹಾಕುವುದಾಗಿ ನಿನ್ನೆಯಷ್ಟೆ ಘೋಷಿಸಿದ್ದರು. ಯಶ್ ಅವರ ಈ ಮಹತ್ವದ ಕಾರ್ಯಕ್ಕೆ ನಟ ಉಪೇಂದ್ರ ಸೇರಿದಂತೆ ಹಲವಾರು ಮಂದಿ ಅಭಿನಂದನೆಗಳನ್ನು ಸಲ್ಲಿಸಿದ್ದರು.<br /><br />Actor Yash announced yesterday that he will deposit 5000 money to movie artists and laborers. Today many artists and laborers confirmed that they received the money.