ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿರುವ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರನ್ನು ಬೆಂಬಲಿಸಿ ಮೈಸೂರಿನೆಲ್ಲೆಡೆ ಸರಣಿ ಪ್ರತಿಭಟನೆಗಳು ನಡೆದಿದ್ದು, ಇದೇ ವಿಷಯಕ್ಕೆ ಪಾಲಿಕೆ ಸದಸ್ಯರು, ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಸಹ ಪ್ರತಿಭಟನೆ ನಡೆಸಿದರು.<br />#RohiniSindhuri #Mysore #ShilpaNag #DC <br />Mysore city Corporation workers protest against Mysore DC Rohini sindhuri