Surprise Me!

ನ್ಯೂಜಿಲೆಂಡ್ ಸ್ಟ್ರಾಂಗ್ ಅಂತೆ ಅಂದಿದ್ದಕ್ಕೆ ಕೋಪಗೊಂಡ ಕೊಹ್ಲಿ | Oneindia kannada

2021-06-04 183 Dailymotion

ಟೀಮ್ ಇಂಡಿಯಾ ತಂಡದ ಆಟಗಾರರು ಈಗಾಗಲೇ ಸೌತಾಂಪ್ಟನ್ ತಲುಪಿದ್ದು ವಿಮಾನ ಹತ್ತುವ ಮುನ್ನ ನಾಯಕ ವಿರಾಟ್ ಕೊಹ್ಲಿ ಮತ್ತು ಮುಖ್ಯ ಕೋಚ್ ರವಿಶಾಸ್ತ್ರಿ ಪತ್ರಿಕಾ ಗೋಷ್ಠಿಯೊಂದನ್ನು ನಡೆಸಿ ಪ್ರವಾಸದ ಕುರಿತು ಮಾತನಾಡಿದರು. ಈ ವೇಳೆ ವಿರಾಟ್ ಕೊಹ್ಲಿ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಟೀಮ್ ಇಂಡಿಯಾಗಿಂತ ನ್ಯೂಜಿಲೆಂಡ್ ತಂಡಕ್ಕೆ ಹೆಚ್ಚಿನ ಅನುಕೂಲವಿದೆ ಎನ್ನುವ ವಿಚಾರದ ಕುರಿತು ಪ್ರತಿಕ್ರಿಯಿಸಿದರು<br /><br />Don’t board the flight if you think New Zealand is strong then India in the finals: Virat Kohli

Buy Now on CodeCanyon