ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಂಕಷ್ಟದಲ್ಲಿರುವ ಸಿನಿಮಾ ಕಲಾವಿದರ ಸಹಾಯಕ್ಕೆ ಮುಂದೆ ಬಂದಿದ್ದಾರೆ ಸಿನಿಮಾ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ<br /><br />Power Star Puneet Rajkumar comes forth to the aid of cinema artists who were in hardship. He has donated 10 lakh rupees to the cinema workers union.<br />