ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ರದ್ದು ಮಾಡಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ. ಎಸ್ಎಸ್ಎಲ್‌ಸಿಗೆ ಮಾತ್ರ ಬಹು ಆಯ್ಕೆ ಪ್ರಶ್ನೆ ಪತ್ರಿಕೆ ಆಧರಿಸಿ ಆರು ವಿಷಯಕ್ಕೆ ಎರಡು ದಿನದ ಪರೀಕ್ಷೆ ನಡೆಸುವ ಸಾಹಸಕ್ಕೆ ಕೈ ಹಾಕಿದ್ದಾರೆ<br /><br />Education Minister Suresh Kumar has announced the cancellation of the PUC test in the state. SSLC has only embarked on a two-day test of six subjects based on a multiple choice question paper