ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ನಾಯಕ, ಚೆನ್ನೈ ಸೂಪರ್ ಕಿಂಗ್ಸ್‌ನ ಪ್ರಮುಖ ಬ್ಯಾಟ್ಸ್‌ಮನ್ ಫಾಫ್ ಡು ಪ್ಲೆಸಿಸ್ ಟಿ20 ಕ್ರಿಕೆಟ್ ಲೀಗ್‌ಗಳಿಗೆ ವಿರುದ್ಧ ಹೇಳಿಕೆ ನೀಡಿದ್ದಾರೆ. ಟಿ20 ಲೀಗ್‌ಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಪಾಯ ಬಂದೊದಗಿದೆ ಎಂದು ಡು ಪ್ಲೆಸಿಸ್ ಹೇಳಿದ್ದಾರೆ.<br /><br />South African player Faf du Plessis said taht T20 leagues serious threat to international cricket