Actor Dhananjay talked about how he selected for the movie 'Pushpa'. He said director Sukumar like my acting in Tagaru and Bhairava Geeta.<br /><br />ಸುಕುಮಾರ್, ಡಾಲಿ ಧನಂಜಯ್ ನಟಿಸಿದ್ದ 'ಭೈರವಗೀತ' ಹಾಗೂ 'ಟಗರು' ಸಿನಿಮಾ ನೋಡಿದ್ದರಂತೆ. ಈ ಎರಡೂ ಸಿನಿಮಾದಲ್ಲಿ ನಟಿಸಿರುವ ನಟ ಒಬ್ಬನೇನಾ? ಎಂಬುದೇ ಅವರಿಗೆ ನಂಬಲು ಕಷ್ಟವಾಗಿತ್ತಂತೆ. ಈ ಎರಡೂ ಸಿನಿಮಾಗಳಲ್ಲಿ ಧನಂಜಯ್ ನಟನೆ ಕಂಡು ಇಷ್ಟಪಟ್ಟು 'ಪುಷ್ಪ' ಸಿನಿಮಾದಲ್ಲಿ ಅವಕಾಶ ಕೊಟ್ಟಿದ್ದಾರೆ ಸುಕುಮಾರ್.