ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗೂ ಶಾಸಕ ಸಾ. ರಾ. ಮಹೇಶ್ ನಡುವೆ ನಡೆಯುತ್ತಿರುವ ಜಟಾಪಟಿ ದಿನಕ್ಕೊಂದು ತಿರುವು ಪಡೆಯುತ್ತಿದೆ. ಐಎಎಸ್ ಅಧಿಕಾರಿ ಹಾಗೂ ಶಾಸಕರ ಮಧ್ಯೆ ಏರ್ಪಟ್ಟಿರುವ ಆರೋಪ-ಪ್ರತ್ಯಾರೋಪದ ಸಮರಕ್ಕೆ ಭೂಮಾಫಿಯಾ ಕಾರಣ ಎನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಆಡಿಯೋ ಕ್ಲಿಪ್ ಸಾಕಷ್ಟು ಕುತೂಹಲ ಮೂಡಿಸಿದೆ<br /><br />Verbal fight between former deputy commissioner of Mysuru Rohini Sindhuri and K.R. Nagar JD(S) MLA S.R. Mahesh. Now audio clip went viral.