Surprise Me!

DK Ravi ಪಾತ್ರದಲ್ಲಿ ಅಭಿನಯಿಸಲು ಚಕ್ರವರ್ತಿ Chandrachud ಗೆ ಬಂತು ಆಫರ್ | Filmibeat Kannada

2021-06-10 3,519 Dailymotion

ಮೈಸೂರು ಶಾಸಕ ಸಾರಾ ಮಹೇಶ್ ''ನಾನು ಡಿಕೆ ರವಿ ಬಯೋಪಿಕ್ ಮಾಡ್ತೇನೆ'' ಎಂದು ಪರೋಕ್ಷವಾಗಿ ಉಲ್ಲೇಖಿಸಿದ ನಂತರ ಚಕ್ರವರ್ತಿ ಚಂದ್ರಚೂಡ್ ''ನನಗೆ ಡಿಕೆ ರವಿ ಪಾತ್ರ ಮಾಡಲು ಆಫರ್ ಬಂದಿದೆ'' ಎಂಬ ವಿಚಾರ ಬಹಿರಂಗಪಡಿಸಿದ್ದಾರೆ.<br /><br />Journalist Chakravarthy Chandrachud gets DK Ravi biopic offer amid biopic on Rohini Sindhuri creates buzz.<br />

Buy Now on CodeCanyon