ಡಿ ಬಾಸ್ ಮನವಿ ಪರಿಣಾಮ 91 ಲಕ್ಷ ಹಣ ಸಂಗ್ರಹವಾಗಿದೆ ಎಂದ ಕರ್ನಾಟಕ ಮೃಗಾಲಯ ಆಡಳಿತ ಮಂಡಳಿ ತಿಳಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಇಲಾಖೆ ''ಶ್ರೀ ದರ್ಶನ್ ತೂಗುದೀಪರ ಕರೆಗೆ ಓಗೊಟ್ಟು ಒಂದು ಕೋಟಿ ಸಮೀಪ ತಲುಪಿದ ಪ್ರಾಣಿ ಪ್ರಿಯರ ದತ್ತು ಮತ್ತು ದೇಣಿಗೆ ಮೊತ್ತ. ಎಲ್ಲಾ ದಾನಿಗಳಿಗೂ ಹಾಗೂ ದರ್ಶನ್ ರವರಿಗೆ ಅನಂತ ಧನ್ಯವಾದಗಳು'' ಎಂದಿದೆ<br /><br />Almost 1 Crore of adoption and donations in just 5 days After Darshan request for animal adoption.<br />
