ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಜೊತೆ ಪುಟ್ಟ ಹುಡುಗ ತೆಗೆಸಿಕೊಂಡ ಫೋಟೋ ವೈರಲ್ ಆಗುತ್ತಿದೆ ಈ ಪುಟ್ಟ ಬಾಲಕ ಐಪಿಎಲ್ ನಲ್ಲಿ ಆಡುತ್ತಿದ್ದು ಭರವಸೆಯ ಆಟಗಾರನಾಗಿ ಹೊರಹೊಮ್ಮುತ್ತಿದ್ದಾನೆ.<br /><br />Rajasthan Royals posted a picture of Riyan Parag, in his childhood, posing with MS Dhoni.