ಹೋಮ-ಹವನ ಮಾಡುವ ಮೂಲಕ ರಾಜ್ಯದಲ್ಲಿ ಜಾರಿಯಲ್ಲಿರುವ ಕೋವಿಡ್ ಲಾಕ್'ಡೌನ್ ಉಲ್ಲಂಘಿಸಿ, ಪ್ರಕರಣ ದಾಖಲಿಸಲು ಮುಂದಾದ ತಹಶೀಲ್ದಾರ್ ಮೇಲೆ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಗಲಾಟೆ<br /><br />Renukacharya performed homa at covid center in Davangere and tahsildar has lodged a complaint about breaking covid norms<br />