ದೆಹಲಿ ಸರ್ಕಾರ ಹಂತಹಂತವಾಗಿ ಅನ್‌ಲಾಕ್ ಪ್ರಕ್ರಿಯೆ ಆರಂಭಿಸಿದ್ದು, ಜೂನ್ 14ರಿಂದ ಪ್ರತಿದಿನ ಮಾಲ್, ಮಾರುಕಟ್ಟೆ, ಶೇ.50ರಷ್ಟು ಸಾಮರ್ಥ್ಯದೊಂದಿಗೆ ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.<br /><br /><br />Delhi Chief Minister Arvind Kejriwal said the Delhi government has begun a gradual unlocking process, which will open the mall, market and restaurants with a 50 per cent capacity every day from June 14