11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಗೊಳಿಸಲಾಗಿದ್ದು, ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ<br /><br />The lockdown has been relaxed in all districts except the 11 districts, which have been allowed to purchase<br /> essential items from 6 am to 2 pm.
