Surprise Me!

ಸಂಚಾರಿ ವಿಜಯ್ ಸಾವಿಗೆ ಕನ್ನಡದಲ್ಲಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ | Filmibeat Kannada

2021-06-15 1 Dailymotion

ರಾಷ್ಟ್ರಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ನಿಧನಕ್ಕೆ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ಸೂಚಿಸಿದೆ.<br />ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ಸೂಚಿಸುವ ಮೂಲಕ ಕನ್ನಡತನ ಮೆರೆದಿದೆ. ಅಮೆರಿಕ ರಾಯಭಾರ ಕಚೇರಿ ಟ್ವೀಟ್ ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.<br /><br />US Consulate Chennai condolences to the demise of Sanchari Vijay

Buy Now on CodeCanyon