ಕೆಜಿಎಫ್ ಚಾಪ್ಟರ್ 2 ಸಿನಿಮಾದ ಬಿಡುಗಡೆಯಾಗಿ ಕಾದು ಕುಳಿತಿರುವ ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ ಚಿತ್ರದ ಬಗ್ಗೆ ಸಣ್ಣ ಸುಳಿವು ಸಹ ಬಿಟ್ಟುಕೊಟ್ಟಿಲ್ಲ. ಕೆಜಿಎಫ್ ರಿಲೀಸ್ ಆದ ಬಳಿಕವೇ ಹೊಸ ಸಿನಿಮಾ ಘೋಷಣೆ ಮಾಡುವ ಚಿಂತನೆಯಲ್ಲಿದ್ದಾರೆ ರಾಕಿ ಭಾಯ್.<br /><br />After Challenging star Darshan, Yash also set to do a Navy officer role in his next project with Narthan.
