Surprise Me!

51 ಶಾಸಕರಿಂದ ಅಭಿಪ್ರಾಯ ಪಡೆದ ಅರುಣ್ ಸಿಂಗ್! | Oneindia Kannada

2021-06-18 35 Dailymotion

ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ವಿಚಾರ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾಯಿಸಬೇಕು ಎಂಬ ಒತ್ತಡಗಳು ತೀವ್ರವಾದ ಹಿನ್ನೆಲೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿತ್ತು<br /><br />The state BJP leadership has come to a standstill. B.S. Pressure to replace Yeddyurappa: BJP High Command

Buy Now on CodeCanyon