ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ನಡೆಯುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ತನ್ನ ಜೀವನದ ಅತಿ ದೊಡ್ಡ ಟೆಸ್ಟ್ ಪಂದ್ಯವಲ್ಲ ಎಂದಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ ಆಡಲಿರುವ ಆರು ಪಂದ್ಯಗಳಲ್ಲಿ ಇದು ಕೂಡ ಒಂದು ಎಂದಿದ್ದಾರೆ ಕೊಹ್ಲಿ.<br /><br />Looking at it as the first of 6 Tests in England: Virat Kohli on WTC<br />