ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಗೊಂದಲ ಇದ್ದವರು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜೊತೆ ಮಾತನಾಡಿದ್ದಾರೆ,'' ಎಂದು ಹೇಳುವ ಮೂಲಕ ಸಿಎಂ ಯಡಿಯೂರಪ್ಪ ವಿರುದ್ಧ ದೂರು ನೀಡಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಪರೋಕ್ಷವಾಗಿ ಒಪ್ಪಿಕೊಂಡರು.<br />#Eshwarappa #Yediyurappa<br />Minister KS Eshwarappa said that those who were confused on the leadership issue had spoken to BJP state Incharge Arun Singh.