ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿರುವ ಏಜಸ್ ಬೌಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ನಡುವಿನ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದೆ. ನಿಧನರಾಗಿರುವ ಭಾರತದ ದಿಗ್ಗಜ ಅಥ್ಲೀಟ್ ಮಿಲ್ಖಾ ಸಿಂಗ್‌ಗೆ ಗೌರವ ಸೂಚಿಸಿ ಭಾರತೀಯ ಕ್ರಿಕೆಟ್ ತಂಡ ಕಪ್ಪು ಪಟ್ಟಿ ಧರಿಸಿದೆ.<br /><br />Team India on wore black armbands on the second day of the World Test Championship final against New Zealand as a mark of respect to 'Flying Sikh' Milkha Singh