ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ನಡುವಿನ ಐಸಿಸಿ ವರ್ಲ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ಬಿಜೆ ವಾಟ್ಲಿಂಗ್ ಪಾಲಿನ ಕೊನೇ ಪಂದ್ಯವಾಗಲಿದೆ. WTC ಫೈನಲ್ ಪಂದ್ಯದ ಬಳಿಕ ವಾಟ್ಲಿಂಗ್ ಎಲ್ಲಾ ಕ್ರಿಕೆಟ್ ಮಾದರಿಗೆ ನಿವೃತ್ತಿ ಘೋಷಿಸಲಿದ್ದಾರೆ.<br /><br />New Zealand wicketkeeper BJ Watling to retire after World Test Championship final