Surprise Me!

ಟೆಸ್ಟ್ ಕ್ರಿಕೆಟ್ ನಲ್ಲಿ ಮತ್ತೊಂದು ದಾಖಲೆ ಬರೆದ Virat Kohli | Oneindia Kannada

2021-06-20 2 Dailymotion

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 7500+ ರನ್ ದಾಖಲೆ ಪಟ್ಟಿಗೆ ಕೊಹ್ಲಿ ಸೇರ್ಪಡೆಯಾಗಿದ್ದಾರೆ. ಶನಿವಾರ (ಜೂನ್ 19) ನಡೆದ ಭಾರತ-ನ್ಯೂಜಿಲೆಂಡ್ ನಡುವಿನ ಐಸಿಸಿ ವರ್ಲ್ಡ್ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.<br /><br />Virat Kohli on Saturday reached the mark of 7,500 runs in trst cricket. He achieved the feat in the ongoing World Test Championship (WTC) final against New Zealand.

Buy Now on CodeCanyon