Mysuru- Kodagu MP Pratap Simha has once again indirectly outrage against IAS Officer Rohini Sindhuri.<br /><br />ಮಳೆ ನಿಂತರೂ ಮರದ ಹನಿಗಳು ನಿಲ್ಲವು' ಎಂಬಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರಿನಿಂದ ವರ್ಗಾವಣೆಯಾಗಿ ಹೋದ ಬಳಿಕವೂ, ನಿರ್ಗಮಿತ ಜಿಲ್ಲಾಧಿಕಾರಿ ವಿರುದ್ಧ ಸ್ಥಳೀಯ ಜನಪ್ರತಿನಿಧಿಗಳ ಸಿಟ್ಟು ಮಾತ್ರ ಕಡಿಮೆಯಾದಂತೆ ಕಾಣುತ್ತಿಲ್ಲ.<br />