ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಡಿಜಿಟನ್ ನೀಲನಕ್ಷೆ ಅನಾವರಣಗೊಂಡಿದೆ. ಟರ್ಮಿನಲ್ ಕಟ್ಟಡದ ಮಾದರಿ ಕಮಲದ ಹೂವಿನ ಮಾದರಿಯಲ್ಲಿದೆ. ಇದು ರಾಜಕೀಯ ಪಕ್ಷದ ಚಿಹ್ನೆಯಾಗಿದೆ. ಜನರ ತೆರಿಗೆ ಹಣದಲ್ಲಿ ನಿರ್ಮಾಣ ಮಾಡುತ್ತಿರುವ ನಿಲ್ದಾಣದಲ್ಲಿ ರಾಜಕೀಯ ಪಕ್ಷದ ಚಿಹ್ನೆಯ ಪ್ರಚಾರ ಸರಿಯಲ್ಲ ಎಂಬುದು ಕಾಂಗ್ರೆಸ್ ಆಕ್ಷೇಪ<br />#ShivamoggaAirport #BSYeddyurappa<br />Congress objected to the blueprint of the Shivamogga airport terminal for it to look like a lotus flower which is the BJP party symbol. The party demand to change the terminal design.