ಆಸ್ಟ್ರೇಲಿಯಾದ ಖ್ಯಾತ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಅವರಿಗೆ ಅಭಿಮಾನಿಯೊಬ್ಬ ಟ್ವಿಟ್ಟರ್ ನಲ್ಲಿ ಸ್ಪಿನ್ ಪಾಠವನ್ನು ಹೇಳಿಕೊಟ್ಟಿದ್ದಾನೆ. ಇದಕ್ಕೆ ವೀರೇಂದ್ರ ಸೆಹ್ವಾಗ್ ಕೂಡ ರಿಯಾಕ್ಟ್ ಮಾಡಿದ್ದಾರೆ.<br />Virender Sehwag reacts after fan asks Shane Warne if he understands 'how spin works' amid WTC final