After 91 Days Lowest New Coronavirus Cases in India; 42640 Cases Reported In Last 24 Hours.<br /><br />ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ತಗ್ಗಿದೆ. ಕಳೆದ 91 ದಿನಗಳಲ್ಲೇ ಮೊದಲ ಬಾರಿಗೆ ಒಂದೇ ದಿನ ಕೊವಿಡ್-19 ಸೋಂಕಿತರ ಸಂಖ್ಯೆ 50,000ಕ್ಕಿಂತ ಕಡಿಮೆಯಾಗಿದೆ.