ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರನ್ನು ಒತ್ತಾಯಿಸಿದ್ದಾರೆ<br /><br />Former chief minister H. D. Kumaraswamy demand the chief minister B. S. Yediyurappa to call an assembly session.