ನಿಜವಾದ ಕಾಂಗ್ರೆಸ್ಸಿಗರು, ಕಾಂಗ್ರೆಸ್ ನಾಯಕರು ಪಕ್ಷ ಸಂಘಟನೆಯತ್ತ ಗಮನಹರಿಸುತ್ತಾರೆ. ಅವರು ಪಕ್ಷದ ಶಿಸ್ತು ಕಲಿತಿರುತ್ತಾರೆ. ಆದರೆ ಅಧಿಕಾರಕ್ಕಾಗಿಯೇ ಪಕ್ಷಕ್ಕೆ ಬಂದಿರುವವರು, ಅಧಿಕಾರಕ್ಕೆ ಜೋತು ಬಿದ್ದಿರುವವರು ಹೀಗೆಲ್ಲಾ ಮಾತನಾಡಿ, ಗೊಂದಲ ಸೃಷ್ಟಿಸುತ್ತಾರೆ" ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.<br /><br />Bangalore rural Congress MP DK Suresh reaction on Zameer Zamee Ahmed statement