ಕೊರೊನಾ ಕಾಲದಲ್ಲಿ ಆರ್ಥಿಕವಾಗಿ ಜನರು ಸಂತ್ರಸ್ತರಾಗಿದ್ದಾರೆ. ಇಂಥ ಸಂದರ್ಭದಲ್ಲಿ ಜನರ ಹಣ ಬಳಸಿ ಸ್ವಿಮ್ಮಿಂಗ್ ಫೂಲ್ ಕಟ್ಟಿದ್ದು ರೋಹಿಣಿ ಅವರ ನೈತಿಕ ಅಧಃಪತನ ಎಂದು ಐಪಿಎಸ್ ಅಧಿಕಾರಿ ಡಿ.ರೂಪಾ ಆಕ್ಷೇಪಿಸಿದ್ದಾರೆ.<br /><br />IPS officer D Roopa criticizes rohini-sindhuri for constructing a swimming pool in Mysuru DC Residence
