ಅನುಭವಿ ಬ್ಯಾಟ್ಸ್‌ಮನ್ ಶಿಖರ್ ಧವನ್ ನಾಯಕತ್ವದ ಟೀಮ್ ಇಂಡಿಯಾ ಸೋಮವಾರ (ಜೂನ್ 28) ಶ್ರೀಲಂಕಾಕ್ಕೆ ಪ್ರವಾಸ ಹೊರಟಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮೂಲ ಇದನ್ನು ಟ್ವಿಟರ್ ಮೂಲಕ ತಿಳಿಸಿದೆ.<br /><br />BCCI Shares Picture of Full Squad Members Ahead of Sri Lanka Departure for ODI, T20 series