ಒಲಿಂಪಿಕ್ ಕ್ರೀಡಾಕೂಟ ಒಂದು ಅಂತರರಾಷ್ಟ್ರೀಯ ಕ್ರೀಡಾಕೂಟ. ಇದು ಅನೇಕ ಕ್ರೀಡೆಗಳನ್ನು ಒಳಗೊಂಡಿದೆ. ಈ ಕ್ರೀಡಾಕೂಟವನ್ನು ಬೇಸಗೆಯ ಕ್ರೀಡಾಕೂಟ ಹಾಗೂ ಚಳಿಗಾಲದ ಕ್ರೀಡಾಕೂಟಗಳೆಂದು ವರ್ಗೀಕರಿಸಲಾಗಿದೆ. ಎರಡೂ ಕೂಟಗಳನ್ನು ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುವುದು.<br /><br />The Olympic Games, which originated in ancient Greece as many as 3,000 years ago, were revived in the late 19th century and have become the world’s preeminent sporting competition.