ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಿಂದ ತತ್ತರಿಸಿರುವ ಆರ್ಥಿಕತೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆಗಳನ್ನು ಹೊರಡಿಸಿದ್ದಾರೆ.<br /><br />Additional Rs 23, 220 crore earmarked for one year for public health care sector : Nirmala sitharaman