ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಉದ್ಘಾಟನಾ ಆವೃತ್ತಿಯಲ್ಲಿ ನ್ಯೂಜಿಲೆಂಡ್ ತಂಡ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದು ನನ್ನ ವೃತ್ತಿ ಬದುಕಿನಲ್ಲಿ ಬಹುದೊಡ್ಡ ಸಾಧನೆ. WTC ಫೈನಲ್ ವಿಡಿಯೋ ನೋಡಿ ಮತ್ತೆ ಮತ್ತೆ ಅತ್ತಿದ್ದೆ ಎಂದು ನ್ಯೂಜಿಲೆಂಡ್ ಬೌಲಿಂಗ್ ಕೋಚ್ ಶೇನ್ ಜುರ್ಗೆನ್ಸನ್ ಹೇಳಿದ್ದಾರೆ.<br /><br />WTC triumph his 'greatest coaching achievement: New Zealand bowling coach Shane Jurgensen