ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಸೋತಿರುವ ಟೀಮ್ ಇಂಡಿಯಾ ಇದೀಗ ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿ ಆಡಲು ಸಜ್ಜಾಗುತ್ತಿದೆ. ಆದರೆ ಈ ಸರಣಿಗೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಆರಂಭಿಕ ಆಟಗಾರ ಶುಭ್‌ಮನ್ ಗಿಲ್ ಗಾಗಯೊಂಡಿದ್ದು ಇಂಗ್ಲೆಂಡ್ ವಿರುದ್ದ ಆಡಲಾಗುವುದಿಲ್ಲ ಎನ್ನಲಾಗಿದೆ..<br /><br />Shubman Gill the opener of the current Indian test team got injured at England prior to 5 match test series.
