ಭವಿಷ್ಯದಲ್ಲಿ ದೇಶದ ಭದ್ರತೆಯ ವಿಚಾರದಲ್ಲಿ ನೌಕಾದಳವು ಪ್ರಮುಖ ಪಾತ್ರ ವಹಿಸಲಿದೆ. ಹಲವು ದೇಶಗಳೊಂದಿಗೆ ರಾಜತಾಂತ್ರಿಕ ಸಂಬಂಧಗಳ ಸುಧಾರಣೆಯಲ್ಲೂ ಮುಖ್ಯವಾಗಲಿದೆ' ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದರು.<br /><br />INS Kadamba is an Indian Navy base located near Karwar in Karnataka. Here are some interesting facts about INS Kadamba