ಭಾರತದ ಆರಂಭಿಕ ಜೋಡಿಯಲ್ಲಿ ಯುವ ಬ್ಯಾಟ್ಸ್‌ಮನ್ ಶುಬ್ಮನ್ ಗಿಲ್ ಗಾಯಕ್ಕೀಡಾಗಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಗೆ ಭಾರತದ ಆರಂಭಿಕ ಜೋಡಿ ದುರ್ಬಲವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.<br /><br />Team India's opening is a great concern for India just before the test series against England<br /><br />#teamindia #indvseng #testseries