Surprise Me!

IPL ಗೆ ಕೈ ಕೊಟ್ಟ ಸ್ಟೀವ್ ಸ್ಮಿತ್ | Steve Smith | Oneindia Kannada

2021-07-05 8,906 Dailymotion

ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 2ನೇ ಹಂತದ ಪಂದ್ಯಗಳಲ್ಲಿ ಆಸ್ಟ್ರೇಲಿಯಾದ ಪ್ರಮುಖ ಬ್ಯಾಟ್ಸ್‌ಮನ್‌ ಸ್ಟೀವ್ ಸ್ಮಿತ್ ಆಡುತ್ತಿಲ್ಲ. ಗಾಯಕ್ಕೀಡಾಗಿರುವುದರಿಂದ ಸ್ಮಿತ್ ಐಪಿಎಲ್ ಇನ್ನುಳಿದ ಪಂದ್ಯಗಳನ್ನು ಮಿಸ್ ಮಾಡಿಕೊಳ್ಳಲಿದ್ದಾರೆ.<br /><br />Australian cricket player Steve Smith not participated in the remaining IPL 2021 matches in UAE due to injury

Buy Now on CodeCanyon