ಇನ್ಸ್ಟಾಗ್ರಾಮ್ ಸಿರಿವಂತರ ಪಟ್ಟಿ 2021 ಪ್ರಕಟವಾಗಿದೆ. ಈ ಪಟ್ಟಿಯಲ್ಲಿ ಭಾರತೀಯ ಅಗ್ರಸ್ಥಾನಿಗರಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ಸ್ಟಾರ್ ನಟಿ ಪ್ರಿಯಾಂಕಾ ಚೋಪ್ರಾ ಕಾಣಿಸಿಕೊಂಡಿದ್ದಾರೆ. ಟಾಪ್ 20ನೇ ಸ್ಥಾನದಲ್ಲಿ ಕೊಹ್ಲಿ ಕಾಣಿಸಿಕೊಂಡಿದ್ದರೆ, 27ನೇ ಸ್ಥಾನದಲ್ಲಿ ಪ್ರಿಯಾಂಕಾ ಚೋಪ್ರಾ ಇದ್ದಾರೆ.<br /><br />Team India captain Virat Kohli highest-paid Indian on Instagram<br />
