ಶುಬ್ಮನ್ ಗಿಲ್ ಅಲಭ್ಯತೆಯ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗದ ಪೃಥ್ವಿ ಶಾ ಅವರನ್ನು ಕರೆತರಲು ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಯೋಚಿಸುತ್ತಿದೆ ಎನ್ನಲಾಗಿದೆ. ಇದಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.<br /><br />It's insulting for senior players who already in team : Kapil Dev<br />